Ration Card Application: ಹೊಸದಾಗಿ BPL/APL ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅರ್ಜಿ ಆಹ್ವಾನ.! ಈ ರೀತಿ ಅರ್ಜಿ ಸಲ್ಲಿಸಿ

Ration Card Application: ಹೊಸದಾಗಿ (Ration Card apply) ರೇಷನ್ ಕಾರ್ಡ್ (card) ಅರ್ಜಿ ಸಲ್ಲಿಸಲು ಅರ್ಜಿ (apply) ಆಹ್ವಾನ.! ಈ ರೀತಿ ಅರ್ಜಿ ಸಲ್ಲಿಸಿ

ಕರ್ನಾಟಕ ರಾಜ್ಯ ಸರ್ಕಾರ ಇದೀಗ ಬಡವರಿಗೆ (poor people) ಹಾಗೂ ಹಿಂದುಳಿದ ವರ್ಗದವರಿಗೆ (backward)  ಮತ್ತು (e shram card) ಈ ಶ್ರಮ ಕಾರ್ಡ್ ಹೊಂದಿದಂತ ಕುಟುಂಬಗಳಿಗೆ ಮತ್ತು ಅರ್ಹತೆ (eligibility)  ಹೊಂದಿದಂತ ಕುಟುಂಬಗಳಿಗೆ ಇದೀಗ ಹೊಸದಾಗಿ ರೇಷನ್ (ration) ಕಾರ್ಡ್  ಪಡೆಯಲು ಅವಕಾಶ ಮಾಡಿಕೊಡಲಾಗಿದೆ ಆದ್ದರಿಂದ ನಾವು ಈ ಲೇಖನಯ ಮೂಲಕ ಹೊಸ ರೇಷನ್ (ration)  ಕಾರ್ಡ್ ಗೆ ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಹೊಸ ರೇಷನ್ (ration) ಕಾರ್ಡ್ ಗೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಯಾವಾಗ ಮತ್ತು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಯಾವ ದಾಖಲಾತಿಗಳು ಬೇಕಾಗುತ್ತವೆ ಮತ್ತು ಅರ್ಜಿ ಸಲ್ಲಿಸಲು ಇರುವ ಸಮಯ ಮುಂತಾದ ಮಾಹಿತಿಯನ್ನು ಈ ಲೇಖನಯ ಮೂಲಕ ತಿಳಿದುಕೊಳ್ಳೋಣ

WhatsApp Group Join Now
Telegram Group Join Now       

 

ರೇಷನ್ ಕಾರ್ಡ್ (Ration Card Application) ಅಂದರೆ ಏನು..?

ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಯಾವುದೇ ಸಬ್ಸಿಡಿ ಯೋಜನೆ ಹಾಗೂ ಗ್ಯಾರಂಟಿ ಯೋಜನೆಗಳನ್ನು ಪಡೆಯಲು ಅರ್ಹತೆ ಹೊಂದಿರಬೇಕಾದರೆ ನೀವು ಇವತ್ತಿನ ದಿನ ರೇಷನ್ ಕಾರ್ಡ್ ಹೊಂದುವುದು ಅತಿ ಮುಖ್ಯವಾಗಿದೆ ಏಕೆಂದರೆ ರೇಷನ್ ಕಾರ್ಡ್ ಒಂದು ಮಾನದಂಡವಾಗಿ ಸರಕಾರ ವಿವಿಧ ಸಬ್ಸಿಡಿ ಯೋಜನೆಗಳು ಹಾಗೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುತ್ತದೆ.

Ration Card Application
Ration Card Application

 

ಹೌದು ಸ್ನೇಹಿತರೆ ರೇಷನ್ ಕಾರ್ಡ್ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರ ಒಟ್ಟಾಗಿ ಸಬ್ಸಿಡಿ ಯೋಜನೆಯ ಮೂಲಕ ಜನರಿಗೆ ಆರ್ಥಿಕ ನೆರವು ಹಾಗೂ ಇತರ ಸಹಾಯ ಮಾಡುತ್ತದೆ.! ಇಷ್ಟೇ ಅಲ್ಲದೆ BPL ರೇಷನ್ (Ration)  ಕಾರ್ಡ್ ಹೊಂದಿದಂತ (family)  ಕುಟುಂಬಗಳನ್ನು ಬಡ ಕುಟುಂಬಗಳೆಂದು ಗುರುತಿಸಲಾಗುತ್ತದೆ ಹಾಗೂ ಅಂತ ಕುಟುಂಬಗಳಿಗೆ ಆಹಾರ ಭದ್ರತಾ ಕಾಯ್ದೆ ಅಡಿಯಲ್ಲಿ ಉಚಿತವಾಗಿ ರೇಶನ್ (Ration ) ಹಾಗೂ ಅಕ್ಕಿ ಮತ್ತು ಇತರ ದವಸ ಧಾನ್ಯಗಳನ್ನು ವಿತರಣೆ ಮಾಡಲಾಗುತ್ತಿದೆ

ನಮ್ಮ ಕರ್ನಾಟಕದಲ್ಲಿ ಬಿಪಿಎಲ್ ಮತ್ತು ಅಂಥೋದಯ ಅಥವಾ ಎಪಿಎಲ್ ಅಥವಾ ಯಾವುದೇ ರೇಷನ್ ಕಾರ್ಡ್ ಹೊಂದಿದಂತ ಕುಟುಂಬಗಳು ವಿವಿಧ ಗ್ಯಾರಂಟಿ ಯೋಜನೆಗಳ ಮೂಲಕ ಕನಿಷ್ಠ ತಿಂಗಳಿಗೆ 4000 ಇಂದ 8000 ವರೆಗೆ ನೇರವಾಗಿ ಲಾಭ ಪಡೆಯಬಹುದಾಗಿದೆ ಹಾಗಾಗಿ ತುಂಬಾ ಜನರು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಹಾಗೂ ಹೊಸ ರೇಷನ್ ಕಾರ್ಡ್ ಪಡೆಯಲು ಕಾಯುತ್ತಿದ್ದಾರೆ ಅಂತವರಿಗೆ ಇದೀಗ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ

 

WhatsApp Group Join Now
Telegram Group Join Now       

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಪ್ರಾರಂಭ..?

ಹೌದು ಸ್ನೇಹಿತರೆ, ಕರ್ನಾಟಕ ರಾಜ್ಯ ಸರ್ಕಾರ ಇದೀಗ ಅರ್ಹತೆ ಹೊಂದಿದಂತ ಕುಟುಂಬಗಳಿಗೆ ಅಂದರೆ ಎರಡು ವರ್ಷ ಹಳೆಯ ಈ ಶ್ರಮ ಕಾರ್ಡು ಒಂದಿದೆ ಅಂತ ಕುಟುಂಬಗಳಿಗೆ ಮತ್ತು ಕಾರ್ಮಿಕ ಕುಟುಂಬಗಳಿಗೆ ಹಾಗೂ ಅಸಂಘಟಿತ ವಲಯದ ಕಾರ್ಮಿಕರಿಗೆ ಹೊಸದಾಗಿ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ.

ಹೌದು ಸ್ನೇಹಿತರೆ, ಕರ್ನಾಟಕ ರಾಜ್ಯ ಸರ್ಕಾರ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಆನ್ಲೈನ್ ಕೇಂದ್ರಗಳ ಮೂಲಕ ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ವರೆಗೆ ಹೊಸದಾಗಿ ಅಂತೋದಯ ಹಾಗೂ ಬಿಪಿಎಲ್ ಮತ್ತು ಎಪಿಎಲ್ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30/06/2025 ನಿಗದಿ ಮಾಡಿದೆ.

ಆದ್ದರಿಂದ ನೀವು ಹೊಸದಾಗಿ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅಥವಾ ಹೊಸ ರೇಷನ್ ಕಾರ್ಡ್ ಪಡೆಯಲು ಬಯಸುತ್ತಿದ್ದರೆ ನೀವು ಕೂಡಲೇ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಹೊಸದಾಗಿ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು ಮತ್ತು ನೀವು ಹೆಚ್ಚಿನ ಮಾಹಿತಿ ಪಡೆದುಕೊಳ್ಳಲು ಕೆಳಗಡೆ ನೀಡಿದ ಲಿಂಕ್ ಕ್ಲಿಕ್ ಮಾಡಿ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು (Ration Card Application) ಹೊಂದಿರಬೇಕಾದ ಅರ್ಹತೆಗಳು..?

  • ಹೊಸದಾಗಿ ಪಡಿತರ (New) ಚೀಟಿ ಪಡೆಯಲು ಬಯಸುವ ಅರ್ಜಿದಾರರು (Apply) ಕಡ್ಡಾಯವಾಗಿ 1,30,000 ಒಳಗಡೆ ಕುಟುಂಬದ ವಾರ್ಷಿಕ ಆದಾಯ ಹೊಂದಿರಬೇಕು
  • ಹೊಸದಾಗಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಬಡತನ ರೇಖೆಗಿಂತ ಕೆಳಗಡೆ ಇರಬೇಕು ಹಾಗೂ ಅಸಂಘಟಿತ ವಲಯದ ಕೂಲಿ ಕಾರ್ಮಿಕರು ಮತ್ತು ಈ ಶ್ರಮ ಕಾರ್ಡ್ ಹೊಂದಿದವರಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ
  • ಹೊಸದಾಗಿ ಪಡಿತರ ಚೀಟಿ ಪಡೆಯಲು ಬಯಸುವ ಅರ್ಜಿದಾರರ 5 ಎಕರೆಗಿಂತ ಕಡಿಮೆ ಭೂಮಿ ಹೊಂದಿರಬೇಕು
  • ಹೊಸದಾಗಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ನೂರು ಚದರ್ ಮೀಟರ್ ಗಿಂತ ಕಡಿಮೆ ವಿಸ್ತೀರ್ಣ ಜಾಗ ಹೊಂದಿರಬೇಕು
  • ಹೊಸದಾಗಿ ರೇಷನ್ ಕಾರ್ಡ್ ಅಥವಾ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರ ಕುಟುಂಬದಲ್ಲಿ ಯಾರು ಸರಕಾರಿ ನೌಕರಿ ಹೊಂದಿರಬಾರದು

 

ಅರ್ಜಿ ಸಲ್ಲಿಸಲು ಬೇಕಾಗುವ (Ration Card Application) ಅಗತ್ಯ ದಾಖಲಾತಿಗಳು..?

  • ಅರ್ಜಿದಾರ ಆಧಾರ್ ಕಾರ್ಡ್
  • ಅರ್ಜಿದಾರ ಈ ಶ್ರಮ ಕಾರ್ಡ್/ ಕಾರ್ಮಿಕ ಕಾರ್ಡ್
  • ಅರ್ಜಿದಾರ ಜಾತಿ ಪ್ರಮಾಣ ಪತ್ರ
  • ಅರ್ಜಿದಾರ ಆದಾಯ ಪ್ರಮಾಣ ಪತ್ರ
  • ಅರ್ಜಿದಾರ ಮೊಬೈಲ್ ನಂಬರ್
  • ಜನನ ಪ್ರಮಾಣ ಪತ್ರ (ಮಕ್ಕಳಿಗೆ ಮಾತ್ರ)
  • ಇತರೆ ಅಗತ್ಯ ದಾಖಲಾತಿಗಳು

 

ವಿಶೇಷ ಸೂಚನೆ:- ನಮ್ಮ ಕರ್ನಾಟಕ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ರೇಷನ್ ಕಾರ್ಡಿಗೆ ಸಂಬಂಧಿಸಿದ ಮಾಹಿತಿ ಮತ್ತು ವಿವಿಧ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ಸರಕಾರಿ ಯೋಜನೆಗಳಿಗೆ ಸಂಬಂಧಿಸಿದಂತೆ ನೀವು ಪ್ರತಿದಿನ ಹೊಸ ಮಾಹಿತಿ ತಿಳಿದುಕೊಳ್ಳಲು ಬಯಸುತ್ತಿದ್ದರೆ ನಮ್ಮ ವಾಟ್ಸಪ್ ಚಾನಲ್ ಗೆ ಸೇರಿಕೊಳ್ಳಿ

Leave a Comment

?>